ಕಾರವಾರ: ರಾಜ್ಯದ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಜ.12 ರಂದು ಬೆಳಗ್ಗೆ 11 ರಿಂದ 1.30 ರವರೆಗೆ ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಉತ್ತರಕನ್ನಡ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಮತ್ತು ಸಾರ್ವಜನಿಕರ ಕುಂದು ಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
