ಯಲ್ಲಾಪುರ: ತಾಲೂಕಿನ ತೇಲಂಗಾರದ ದೇವಾಲಯಗದ್ದೆಯಲ್ಲಿ ಶ್ರೀ ರಾಮಲಿಂಗೇಶ್ವರ ದೇವರ ಪ್ರತಿಷ್ಠಾ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ಸಂಜೆ ಸಂಪನ್ನಗೊಂಡಿತು.
ಈ ವೇಳೆ ಮಂಜುನಾಥ ಭಟ್ಟ ಅಬ್ಬಿತೋಟ ಸಂಗಡಿಗರಿಂದ ನಡೆದ ಸಂಗೀತ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು.
ರಾಮಲಿಂಗೇಶ್ವರ ದೇವರ ಪ್ರತಿಷ್ಠಾ ಕಾರ್ಯಕ್ರಮ ಸಂಪನ್ನ
