Slide
Slide
Slide
previous arrow
next arrow

ಜ.20ಕ್ಕೆ ವಿದ್ಯುತ್‌ ಗ್ರಾಹಕರ ಸಂವಾದ ಸಭೆ

300x250 AD

ದಾಂಡೇಲಿ : ವಿದ್ಯುತ್‌ ಗ್ರಾಹಕರ ಸಂವಾದ ಸಭೆಯನ್ನು ಜ.20 ರಂದು ಶನಿವಾರ ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 5.30ರವರೆಗೆ ದಾಂಡೇಲಿ ನಗರದ ಹೆಸ್ಕಾಂ ಉಪ ವಿಭಾಗಿಯ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.

ಈ ಸಭೆಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿದ್ಯುತ್ ಗೆ ಸಂಬಂಧಿಸದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top