Slide
Slide
Slide
previous arrow
next arrow

ಸಿದ್ದಾಪುರದಲ್ಲಿ ಈರ್ವರಿಗೆ ಮಂಗನ ಖಾಯಿಲೆ ದೃಢ

300x250 AD

ಸಿದ್ದಾಪುರ:ತಾಲೂಕಿನಲ್ಲಿ ಇಬ್ಬರಿಗೆ ಕೆಎಫ್‌ಡಿ (ಮಂಗನ ಖಾಯಿಲೆ) ಇರುವುದು ದೃಢಪಟ್ಟಿದೆ. ಬಿಳಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಿಪ್ಲಿಯ 40 ವರ್ಷದ ವ್ಯಕ್ತಿಗೆ ಹಾಗೂ ಆಡುಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮಂಡಗಳಲೆಯ 10ವರ್ಷದ ಬಾಲಕನಿಗೆ ಕೆಎಫ್‌ಡಿ ಇರುವುದು ಖಚಿತವಾಗಿದ್ದು ಇಬ್ಬರಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.ಗುರುವಾರ ಈ ಎರಡೂ ಗ್ರಾಮಗಳಿಗೆ ಭೇಟಿ ನೀಡಿ ಜನರಲ್ಲಿ ಕೆಎಫ್‌ಡಿ ಕುರಿತು ಮಾಹಿತಿ ನೀಡುವುದಲ್ಲದೇ ಸ್ಥಳ ಪರಿಶೀಲಿಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮಿಕಾಂತ ನಾಯ್ಕ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top