Slide
Slide
Slide
previous arrow
next arrow

ಗಣರಾಜ್ಯೋತ್ಸವ ಪ್ರಯುಕ್ತ ಸನ್ಮಾನ: ಅರ್ಜಿ ಆಹ್ವಾನ

300x250 AD

ಶಿರಸಿ:ತಾಲೂಕಾ ಆಡಳಿತ ಶಿರಸಿ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದು ಈ ಪ್ರಯುಕ್ತ ಕ್ರೀಡೆ (ರಾಷ್ಟ್ರಮಟ್ಟ), ಶಿಕ್ಷಣ, ಆರೋಗ್ಯ, ವೃತ್ತಿ ಕ್ಷೇತ್ರ ಹಾಗೂ ಸಾಮಾಜಿಕ ಸೇವೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಿರಸಿ ತಾಲೂಕಿನ ಅರ್ಹರು ತಮ್ಮ ಸ್ವವಿವರವನ್ನು ಸಚಿತ್ರ ಸಹಿತವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿರಸಿ ಇವರಿಗೆ ಜ.22ರೊಳಗೆ ಸಲ್ಲಿಸುವಂತೆ ಈ ಮೂಲಕ ಪ್ರಕಟಣೆ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಥವಾ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರು ( ಬಿ.ವಿ. ಗಣೇಶ ಮೋ:TEL:+919448893933) ಇವರನ್ನು ಸಂಪರ್ಕಿಸಲು ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top