Slide
Slide
Slide
previous arrow
next arrow

ವಿವಿಧ ಬೇಡಿಕೆ ಈಡೆರಿಕೆಗೆ ಆಗ್ರಹಿಸಿ ಪ್ರತಿಭಟನೆ

300x250 AD

ಜೊಯಿಡಾ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷೆ ಮಂಗಲಾ ಕಾಂಬಳೆ ರೈತ ಸಂಘದ ಅಧ್ಯಕ್ಷ ಪ್ರೆಮಾನಂದ ವೆಳಿಪ್ ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top