Slide
Slide
Slide
previous arrow
next arrow

ಬಿಜೆಪಿ ಜೋಯಿಡಾ ತಾಲೂಕಾಧ್ಯಕ್ಷರಾಗಿ ಶಿವಾಜಿ ಗೋಸಾವಿ

300x250 AD

ಜೋಯಿಡಾ: ತಾಲೂಕಿನ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರಾಗಿ ರಾಮನಗರ ಗ್ರಾ.ಪಂ ಅಧ್ಯಕ್ಷರಾದ ಶಿವಾಜಿ ಗೋಸಾವಿ ಆಯ್ಕೆಯಾಗಿದ್ದಾರೆ.

ಪಕ್ಷದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಜೋಯಿಡಾ ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಅರುಣ ಕಾಮ್ರೇಕರ ಹಾಗೂ ರಾಮನಗರದ ಮಹಾದೇವ ಮಿರಾಶಿ ಅವರನ್ನು ಆಯ್ಕೆ ಮಾಡಲಾಗಿದೆ.

300x250 AD

ಮಂಗಳವಾರ ಶಿರಸಿಯ ದೀನ ದಯಾಳ್ ಭವನದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಅವರು ಪಕ್ಷದ ಮುಖಂಡರ‌ ಸಮ್ಮುಖದಲ್ಲಿ ನೇಮಕಾತಿ ಆದೇಶ ಪತ್ರವನ್ನು‌ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುನಿಲ್ ಹೆಗಡೆ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top