ಶಿರಸಿ: ಇಲ್ಲಿಯ ಪ್ರತಿಷ್ಠಿತ ಕಾಮಧೇನು ಜ್ಯುವೆಲರ್ಸ್ ಮಾಲಕನ ಮಗ ಪ್ರೀತಮ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ಯುವಕ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರೀತಮ್ ಪಾಲಂಕರ್ ಮೂರು ವರ್ಷದ ಹಿಂದೆ ಮದುವೆಯಾಗಿದ್ದು ಒಂದೂವರೆ ವರ್ಷದ ಮಗುವಿದೆ ಎಂದು ತಿಳಿದುಬಂದಿದೆ.