Slide
Slide
Slide
previous arrow
next arrow

ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

300x250 AD

ಜೋಯಿಡಾ : ತಾಲೂಕಿನ ಇಳಿಯೆ ಗ್ರಾಮದಲ್ಲಿ ಯುವಕನೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಬುಧವಾರ ನಡೆದಿದೆ.

ಅಸು ಗ್ರಾ.ಪಂ ವ್ಯಾಪ್ತಿಯ ಇಳಿಯೆ ಗ್ರಾಮದ ನಿವಾಸಿ 22 ವರ್ಷ ವಯಸ್ಸಿನ ವಿಜಯ ವಿಶ್ವಾಸ್ ದೇಸಾಯಿ ಎಂಬಾತನೇ ಡೆಂಗ್ಯೂ ಜ್ವರಕ್ಕೆ ಬಲಿಯಾದ ಯುವಕನಾಗಿದ್ದಾನೆ. ಈತ ಕಳೆದ ಮೂರ್ನಾಲ್ಕು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲಿ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದನು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾನೆ. ಈತ ಎಲೆಕ್ಟ್ರಿಕಲ್ ಗುತ್ತಿಗೆದಾರನಾಗಿ ಕೆಲಸ ನಿರ್ವಹಿಸುತ್ತಿದ್ದನು.

300x250 AD
Share This
300x250 AD
300x250 AD
300x250 AD
Back to top