ಶಿರಸಿ: ಟಿಎಸ್ಎಸ್ ಗೆ ಆಡಳಿತಾಧಿಕಾರಿ ನೇಮಿಸಿ ಜಿಲ್ಲಾ ಸಹಕಾರ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಜೊಂಯ್ಟ್ ರಿಜಿಸ್ಟ್ರಾರ್ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ. ಆ ಮೂಲಕ ಟಿಎಸ್ಎಸ್ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯರ ಬಣದ ಕೈ ಮೇಲಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ ಎಂದೇ ಹೇಳಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.