Slide
Slide
Slide
previous arrow
next arrow

ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

300x250 AD

ಕಾರವಾರ: ಪ್ರಸಕ್ತ ಸಾಲಿಗೆ ಉತ್ತರ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾಂಡೇಲಿ ತಾಲ್ಲೂಕಿನ ಎ.ಪಿ.ಜಿ ಅಬ್ದುಲ್ ಕಲಾಂ ವಸತಿ ಶಾಲೆ(ಶಾಲೆ/ ಪದವಿ ಪೂರ್ವ)ಗೆ ವಿವಿಧ ವಿಷಯಗಳನ್ನು ಬೋಧಿಸಲು ಅರ್ಹ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅತಿಥಿ ಶಿಕ್ಷಕರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಎ.ಪಿ.ಜಿ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು –Tel:+918095923300ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಾರವಾರ ದೂ.ಸಂ: Tel:+9108382220336ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top