Slide
Slide
Slide
previous arrow
next arrow

ಮೊದಲ ಸುತ್ತಿನಲ್ಲಿ ಬಿಜೆಪಿಯ ಕಾಗೇರಿ 9,731 ಮತದ ಮುನ್ನಡೆ

300x250 AD

ಕುಮಟಾ: ಲೋಕಸಭಾ ಚುನಾವಣಾ ಮತ ಎಣಿಕೆ ಜಿಲ್ಲಾ ಮತ ಎಣಿಕೆಯ ಕೇಂದ್ರ ಕುಮಟಾದಲ್ಲಿ ಆರಂಭಗೊಂಡಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ 15,951 ಮತ ಪಡೆದಿದ್ದರೆ, ಕಾಂಗ್ರೆಸಿನ ಅಂಜಲಿ ನಿಂಬಾಳ್ಜರ್ 6,230 ಮತ ಪಡೆದಿದ್ದಾರೆ. ಮೊದಲ ಸುತ್ತಿನಲ್ಲಿ ಕಾಗೇರಿ 9,731 ಮತದ ಮುನ್ನಡೆ ಪಡೆದಿದ್ದಾರೆ.

300x250 AD
Share This
300x250 AD
300x250 AD
300x250 AD
Back to top