Slide
Slide
Slide
previous arrow
next arrow

ಪಿಎನ್‌ಬಿ ವ್ಯವಸ್ಥಾಪಕ ಅಬ್ದುಲ್ ಶೇಕ್ ಶಫಿ ವರ್ಗಾವಣೆ

300x250 AD

ಶಿರಸಿ: ಇಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕಿನ ವ್ಯವಸ್ಥಾಪಕರಾದ ಅಬ್ದುಲ್ ಶೇಕ್ ಶಫಿ ಶಿರಸಿ ಬ್ರಾಂಚಿನಿಂದ ಸಿಕಂದರಾಬಾದ್‌ಗೆ ವರ್ಗಾವಣೆಗೊಂಡರು. ಇವರು ಸೇವಾ ಅವಧಿಯಲ್ಲಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದು, ಬ್ಯಾಂಕಿನ ಎಲ್ಲಾ ಸಿಬ್ಬಂದಿಯವರು, ಗ್ರಾಹಕರು ಎಲ್ಲರೂ ಸೇರಿ ಅವರನ್ನು ಅಭಿನಂದಿಸಿ, ಸನ್ಮಾನಿಸಿ, ಬೀಳ್ಕೊಟ್ಟರು. ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುದರ್ಶನ್ ಪಿಳ್ಳೆ ಮತ್ತು ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿಗಳಾದ ಜಿತೇಂದ್ರ ಕುಮಾರ್ ತೋನ್ಸೆ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top