Slide
Slide
Slide
previous arrow
next arrow

ಮರ ಬಿದ್ದು ವಿದ್ಯುತ್ ಕಂಬ ಮುರಿತ

300x250 AD

ಯಲ್ಲಾಪುರ: ತಾಲೂಕಿನ ಆನಗೋಡ ಗ್ರಾಪಂ ವ್ಯಾಪ್ತಿಯ ಸಾವಗದ್ದೆ ಕ್ರಾಸ್ ಬಳಿ ಮರ ವಿದ್ಯುತ್ ಲೈನ್ ಮೇಲೆ ಬಿದ್ದು,ಮೂರ್ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿದೆ. ಇದರಿಂದ ದೇಹಳ್ಳಿ,ಬಳಗಾರ ಬಿಸಗೋಡ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇದಕ್ಕೆ ಸ್ಪಂದಿಸಿದ ಸಾರ್ವಜನಿಕರು ಹಾಗೂ ಹೆಸ್ಕಾಂ ಸಿಬ್ಬಂದ್ದಿಗಳು ಮರ ತೆರವುಗೊಳಿಸಿ ವಿದ್ಯುತ್ ಲೈನ್ ಸರಿಪಡಿಸುವಲ್ಲಿ ಕ್ರಮ ಕೈಗೊಂಡರು.

300x250 AD
Share This
300x250 AD
300x250 AD
300x250 AD
Back to top