Slide
Slide
Slide
previous arrow
next arrow

ಸಿಕಲ್ ಸೆಲ್ ಕಾರ್ಯಕ್ರಮ ಉದ್ಘಾಟನೆ

300x250 AD

ಕಾರವಾರ: ವಿಶ್ವ ಸಿಕಲ್ ಸೆಲ್ ದಿನದ ಅಂಗವಾಗಿ, ಕಾರವಾರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಸಿಕಲ್ ಸೆಲ್ ಕುರಿತ ಮಾಹಿತಿ ಕಾರ್ಯಕ್ರಮದ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ, ಡಿಹೆಚ್‌ಓ ಡಾ.ನೀರಜ್ ಮತ್ತಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top