Slide
Slide
Slide
previous arrow
next arrow

ಕಾಂಗ್ರೆಸ್ ಮುಖಂಡ ನಾಗರಾಜ ನಾರ್ವೇಕರ್ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ

300x250 AD

ಶಿರಸಿ: ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ, ಹಿಂದುಳಿದ ವರ್ಗಗಳ ವಿಭಾಗದ ರಾಷ್ಟ್ರೀಯ ಸಂಯೋಜಕ ನಾಗರಾಜ ನಾರ್ವೇಕರ ಇವರಿಗೆ ಆಂಧ್ರಪ್ರದೇಶದ ಜೊತೆಗೆ ಕೇರಳ ರಾಜ್ಯದ ಹಿಂದುಳಿದ ವರ್ಗಗಳ ವಿಭಾಗದ ಪ್ರಭಾರಿ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸೋಮವಾರ ದೆಹಲಿಯಲ್ಲಿ ನಡೆದ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ಅವರು ಈ ಕುರಿತು ಆದೇಶ ಪತ್ರವನ್ನು ನಾಗರಾಜ ನಾರ್ವೇಕರ ಅವರಿಗೆ ನೀಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top