Slide
Slide
Slide
previous arrow
next arrow

ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ

300x250 AD

ಕಾರವಾರ: ಯಲ್ಲಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆ ಪಾವತಿಸುವುದನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಹಾಗೂ ಆಸ್ತಿ ತೆರಿಗೆಯನ್ನು ಸ್ವಯಂ ಪ್ರೇರಿತರಾಗಿ ಪಾವತಿಸುವುದನ್ನು ಉತ್ತೇಜಿಸಲು 2024-25ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ಜು. 31 ರವರೆಗೆ ವಿಸ್ತರಿಸಲಾಗಿದ್ದು, ಅಧಿಕೃತ ಮಾಲೀಕರು ಆಸ್ತಿ ತೆರಿಗೆಯನ್ನು ಪಾವತಿಸಿ ಶೇ5% ರಷ್ಟು ರಿಯಾಯಿತಿ ಪ್ರಯೋಜನ ಪಡೆಯುವಂತೆ ಯಲ್ಲಾಪುರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top