Slide
Slide
Slide
previous arrow
next arrow

ದಾಂಡೇಲಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ರಾಹುಲ್ ಬಾವಾಜಿ ಆಯ್ಕೆ

300x250 AD

ದಾಂಡೇಲಿ : ನಗರದ ರೋಟರಿ ಕ್ಲಬ್ ಅಧ್ಯಕ್ಷರಾಗಿ ಯುವ ನ್ಯಾಯವಾದಿ ರಾಹುಲ್ ಬಾವಾಜಿಯವರನ್ನು ಮತ್ತು ಪ್ರಧಾನ ಕಾರ್ಯದರ್ಶಿಯನ್ನಾಗಿ ಸಾರಿಗೆ ಉದ್ಯಮಿ ಅಶುತೋಷ್ ರಾಯ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಖಜಾಂಚಿಯಾಗಿ ನಿವೃತ್ತ ಲೋಕೋಪಯೋಗಿ ಇಲಾಖೆಯ ಅಭಿಯಂತರರಾಗಿರುವ ಲಿಯೋ ಪಿಂಟೋ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

300x250 AD

ರೋಟರಿ ಕ್ಲಬ್ಬಿನ ನೂತನ ಅಧ್ಯಕ್ಷರಾದ ರಾಹುಲ್ ಭಾವಾಜಿ ಅವರು 2024 – 25 ನೇ ಸಾಲಿನಲ್ಲಿ ಮತ್ತಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸೋಮವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top