Slide
Slide
Slide
previous arrow
next arrow

ಗುಡ್ಡ ಕುಸಿತ: 7 ಜನರ ದುರ್ಮರಣ

300x250 AD

ಅಂಕೋಲಾ: ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಈ ಬಗ್ಗೆ ಸಂಸದ ಕಾಗೇರಿ ಮಾಹಿತಿ ನೀಡಿ ಅಂಕೊಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿ, 9 ಜನ ನಾಪತ್ತೆಯಾಗಿದ್ದರು. ಜಿಲ್ಲಾಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ 7 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

300x250 AD

ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಸ್ಥಳದಲ್ಲಿ ಮಣ್ಣುತೆರವು ಕಾರ್ಯಾಚರಣೆ ಚುರುಕುಗೊಂಡಿದೆ. ಗುಡ್ಡ ಕುಸಿತದ ವೇಳೆ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದೆ.

Share This
300x250 AD
300x250 AD
300x250 AD
Back to top