Slide
Slide
Slide
previous arrow
next arrow

ಮಾಲಾ ಬ್ರಿಗಾಂಜಾ ಆರೋಗ್ಯ ವಿಚಾರಿಸಿದ ಪ್ರಸಾದ ದೇಶಪಾಂಡೆ

300x250 AD

ದಾಂಡೇಲಿ : ಆಕಸ್ಮಿಕವಾಗಿ ಅನಾರೋಗ್ಯಕ್ಕೆ ತುತ್ತಾಗಿ ಧಾರವಾಡದ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಳಿಯಾಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಾಲಾ ಬ್ರಿಗಾಂಜಾ ಅವರನ್ನು ಶಾಸಕ ಆರ್.ವಿ.ದೇಶಪಾಂಡೆಯವರ ಸುಪುತ್ರ ಪ್ರಸಾದ ದೇಶಪಾಂಡೆಯವರು ಮಂಗಳವಾರ ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.

300x250 AD
Share This
300x250 AD
300x250 AD
300x250 AD
Back to top