Slide
Slide
Slide
previous arrow
next arrow

ಬೀದಿ ನಾಯಿ ದಾಳಿಗೆ ಜಿಂಕೆ ಸಾವು

300x250 AD

ದಾಂಡೇಲಿ : ನಗರದ ಸಮೀಪದಲ್ಲಿರುವ ಪ್ರಧಾನಿ ಗ್ರಾಮದ ಪ್ರಧಾನಿ ಕೃಷಿ ಸೇವಾ ಸಹಕಾರಿ ಸಂಘದ ಹಿಂಬದಿ ಆಹಾರವನ್ನರಸಿ ಬಂದಿದ್ದ ಜಿಂಕೆಯೊಂದನ್ನು ಬಿದಿ ನಾಯಿಗಳು ಅಟ್ಟಾಡಿಸಿ ಸಾಯಿಸಿದ ಘಟನೆ ಭಾನುವಾರ ನಡೆದಿದೆ.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರಾದ ತಾನಾಜಿ ಬಸವಣ್ಣ ನಾಯ್ಕ, ನಾರಾಯಣ ಶೆಟ್ಟಿ ಮತ್ತು ಮಾರುತಿಯವರು ಬೀದಿ ನಾಯಿಗಳನ್ನು ಓಡಿಸಿದ್ದಾರೆ. ಆದರೂ ಬೀದಿ‌‌ ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಜಿಂಕೆ ಸ್ಥಳದಲ್ಲಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಕಾಂತೇಶ್ ಅವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top