Slide
Slide
Slide
previous arrow
next arrow

ಚೆಸ್: ರೋಹನ್ ಕಿಣಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

300x250 AD

 ಹೊನ್ನಾವರ : ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ 8ನೆಯ ತರಗತಿಯ ವಿದ್ಯಾರ್ಥಿ ರೋಹನ ಕೃಷ್ಣಾನಂದ ಕಿಣಿ, ಹೊನ್ನಾವರದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಜರುಗಿದ ತಾಲೂಕ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವನನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ಉಮೇಶ ಹೆಗಡೆ, ಗೌರವಾಧ್ಯಕ್ಷರಾದ ವಿ ಜಿ ಹೆಗಡೆ ಗುಡ್ಗೆ, ಆಡಳಿತಾಧಿಕಾರಿ ಎಂ.ಎಸ್.ಹೆಗಡೆ ಗುಣವಂತೆ ಮುಖ್ಯ ಶಿಕ್ಷಕಿ ವೈಲೆಟ್ ಫರ್ನಾಂಡಿಸ್ ಮೊದಲಾದವರು ಅಭಿನಂದಿಸಿದ್ದಾರೆ

300x250 AD
Share This
300x250 AD
300x250 AD
300x250 AD
Back to top