Slide
Slide
Slide
previous arrow
next arrow

ಅನುಮಾನಾಸ್ಪದವಾಗಿ ನಿಲ್ಲಿಸಿಟ್ಟ ದ್ವಿಚಕ್ರ ವಾಹನ

300x250 AD

ದಾಂಡೇಲಿ : ನಗರದ ಹಳೆದಾಂಡೇಲಿಯ ಬಸ್ ನಿಲ್ದಾಣದ ಹತ್ತಿರ ಪಟೇಲ್ ನಗರಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ಕಳೆದ ಮೂರು ದಿನಗಳಿಂದ ದ್ವಿಚಕ್ರ ವಾಹನವೊಂದು ಅನುಮಾನಾಸ್ಪದವಾಗಿ ನಿಲ್ಲಿಸಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಈ ದ್ವಿಚಕ್ರ ವಾಹನಕ್ಕೆ ಸರಿಯಾಗಿ ನಂಬರ್ ಪ್ಲೇಟ್ ಸಹ ಇರುವುದಿಲ್ಲ. ಕಳೆದ ಮೂರು ದಿನಗಳಿಂದ ಅನಾಥವಾಗಿ ಇರುವ ಈ ದ್ವಿಚಕ್ರ ವಾಹನ ಹತ್ತು ಹಲವು ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಈ ಬಗ್ಗೆ ಗಮನಹರಿಸಬೇಕಾಗಿದೆ.

300x250 AD
Share This
300x250 AD
300x250 AD
300x250 AD
Back to top