Slide
Slide
Slide
previous arrow
next arrow

ಅಥ್ಲೆಟಿಕ್ಸ್: ಹುಲೇಕಲ್ ಕಾಲೇಜಿನ ಅಮೃತಾ ರಾಜ್ಯಮಟ್ಟಕ್ಕೆ

300x250 AD

ಶಿರಸಿ: ಶಿರಸಿಯಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ಹುಲೇಕಲ್ಲಿನ ಶ್ರೀದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಅಮೃತಾ ಗೌಡ ಇವಳು ವಯಕ್ತಿಕ ವಿಭಾಗದ 100 ಮೀಟರ್ ಹರ್ಡಲ್ಸ್‌ನಲ್ಲಿ ತೃತೀಯ ಸ್ಥಾನ ಮತ್ತು 400 ಮೀಟರ್ ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯವರು ಹಾಗೂ ಉಪನ್ಯಾಸಕ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top