Slide
Slide
Slide
previous arrow
next arrow

ಬಾವಿಗೆ ಬಿದ್ದ ಚಿರತೆ ರಕ್ಷಣೆ

300x250 AD

ಸಿದ್ದಾಪುರ: ಆಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಜಾನ್ಮನೆ ವಲಯದ ಸಿದ್ದಾಪುರ ತಾಲೂಕಿನ ನಿಲ್ಕುಂದ ಸಮೀಪದ ಓಜಿಮನೆಯಲ್ಲಿ ನಡೆದಿದೆ.

ಸೋಮವಾರ ಬೆಳಗಿನ ಜಾವ ಸುಮಾರು ಐದರಿಂದ ಆರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದ ಬಗ್ಗೆ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top