Slide
Slide
Slide
previous arrow
next arrow

ವಿಕಲಚೇತನನ ಬದುಕು ಕಟ್ಟಲು ಬೇಕಿದೆ ಸಹಾಯಹಸ್ತ

300x250 AD

ಯುವಕನೋರ್ವ ಮರದಿಂದ ಬಿದ್ದು ಬೆನ್ನು ಮೂಳೆ ಮುರಿದುಕೊಂಡು ಎರಡು ಕಾಲಿನ ಸ್ವಾಧೀನ ಕಳೆದುಕೊಂಡು ಶಾಶ್ವತ ಅಂಗವಿಕಲನಾದ ಯುವಕ ಬದುಕು ಕಟ್ಟಿಕೊಳ್ಳಲು ಸಹಾಯ ಕೋರಿ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ ಕುತ್ಯಾರು ಗ್ರಾಮದ ಅನಿಲ್ ಪೂಜಾರಿ ಹಲವಾರು ವರ್ಷಗಳ ಹಿಂದೆ ಮರದಿಂದ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಬಿದ್ದಿದ್ದು, ಲಕ್ಷಾಂತರ ರೂಪಾಯಿ ಸಾಲ ಮಾಡಿ ಶಸ್ತ್ರಚಿಕಿತ್ಸೆ ಮಾಡಿದರೂ, ಯಾವುದೇ ರೀತಿಯ ಬದಲಾವಣೆಯಾಗದೆ ತನ್ನ ಎರಡು ಕಾಲಿನ ಸ್ವಾಧೀನ ಕಳೆದುಕೊಂಡು ಶಾಶ್ವತ ಅಂಗವಿಕಲರಾಗಿ ಆರೋಗ್ಯದ ಸಮಸ್ಯೆ ಮತ್ತು ಮಾನಸಿಕ ಖಿನ್ನತೆಯಿಂದ ಕುಟುಂಬಕ್ಕೆ ಅವಲಂಬಿತರಾದರು. ಅಂಗವಿಕಲರಾದರುಯ ಮನೆಯಿಂದ ಹೊರಬಂದು ಮುಂದೆ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು,ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಈ ದಿವ್ಯಾಂಗರದ್ದಾಗಿದ್ದು, ಬದುಕು ಕಟ್ಟಿಕೊಳ್ಳಲು ಧನ ಸಹಾಯ ಮಾಡಬೇಕೆಂದು ಮನವಿ ಸಲ್ಲಿಸಿದ್ದಾರೆ.

Anil Poojary
Canara Bank
A/C no: 2409101009970
IFSC code CNRB0002409
Google pay, Phone pay: Tel:+917204775875
Contact No:Tel:+918197576815

300x250 AD

(ಅವಶ್ಯಕತೆ ಇರುವವರಿಗೆ ಸಹಾಯವಾಗಲಿ ಎಂಬ ಸದುದ್ಧೇಶದಿಂದ ಈ ಮಾಹಿತಿ ಹಂಚಿಕೊಳ್ಳಲಾಗಿದೆ.. ಹೆಚ್ಚಿನ ಮಾಹಿತಿಗಾಗಿ ಅವರನ್ನೇ ಸಂಪರ್ಕಿಸಲು ಕೋರಿದೆ)

Share This
300x250 AD
300x250 AD
300x250 AD
Back to top