ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿ.10 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.