ಕಾರವಾರ: ತಾಲೂಕಾ ಪಂಚಾಯತ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯು ಜ.28 ರಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಮತ್ತು ಏಜೆನ್ಸಿಸ್ ಅಧ್ಯಕ್ಷ ಹಾಗೂ ಕಾರವಾರ ಕ್ಷೇತ್ರದ ಶಾಸಕ ಸತೀಶ ಕೃಷ್ಣ ಸೈಲ್ ಅವರ ಅಧ್ಯಕ್ಷತೆಯಲ್ಲಿ ತಾಲೂಕಾ ಪಂಚಾಯತ ಸಭಾಭವನದಲ್ಲಿ ನಡೆಯಲಿದೆ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.28ಕ್ಕೆ ತಾಲೂಕು ಪಂಚಾಯತಿ ಕೆ.ಡಿ.ಪಿ ಸಭೆ
