ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 2 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ ಅಂತಿಮ ಆಯ್ಕೆ ಪಟ್ಟಿ ಮತ್ತು ಅಂತಿಮ ಹೆಚ್ಚುವರಿ ಆಯ್ಕೆ ಪಟ್ಟಿ ಸಿದ್ಧಪಡಿಸಿ ಜಿಲ್ಲಾ ವೆಬ್ಸೈಟ್ ನಲ್ಲಿ ಪ್ರಚುರಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಜಾಲತಾಣ https://uttatakannada.nic.in ಮೂಲಕ ಅಥವಾ ಕಚೇರಿಯ ದೂ. ಸಂ: 08382-22987/222072 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.