Slide
Slide
Slide
previous arrow
next arrow

ಉಳವಿ ಜಾತ್ರೆ: ಮದ್ಯ ಮಾರಾಟ ನಿಷೇಧ

300x250 AD

ಜೋಯಿಡಾ: ತಾಲೂಕಿನ ಉಳವಿಯಲ್ಲಿ ಫೆಬ್ರವರಿ 13 ರಂದು ಶ್ರೀ ಚನ್ನಬಸವೇಶ್ವರ ಜಾತ್ರೆಯ ಮಹಾ ರಥೋತ್ಸವ ನಡೆಯಲಿದ್ದು, ಜಾತ್ರಾ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ , ಫೆಬ್ರವರಿ 12 ರಂದು ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ 14 ರ ಬೆಳಗ್ಗೆ 6 ಗಂಟೆಯವರೆಗೆ ಜೋಯಿಡಾ ತಾಲೂಕಿನಾದ್ಯಂತ ಇರುವ ಎಲ್ಲಾ ರೀತಿಯ ಮದ್ಯ ಸಾಗಾಟ ಮತ್ತು ಮಾರಾಟದ ಅಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top