Slide
Slide
Slide
previous arrow
next arrow

ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ನಾರಾಯಣ.ಎಂ

300x250 AD

ದಾಂಡೇಲಿ : ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ.ಎಂ ಹೇಳಿದರು.

ನಗರ ಪೊಲೀಸ್ ಠಾಣೆಯಲ್ಲಿ ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದರು. ಇಲಾಖೆಯ ಮೇಲಾಧಿಕಾರಿಗಳ ಮಾರ್ಗದರ್ಶನ ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಹಕಾರದಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಜಿಲ್ಲೆಯ ಜನತೆ ಪೊಲೀಸ್ ಇಲಾಖೆಯ ಜೊತೆ ಕೈಜೋಡಿಸುತ್ತಿರುವುದು ಸಂತಸ ತಂದಿದೆ ಎಂದರು. 

300x250 AD

ಈ ಸಂದರ್ಭದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಅಮೀನ್ ಅತ್ತಾರ ಮತ್ತು ಕಿರಣ್ ಪಾಟೀಲ್ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top