Slide
Slide
Slide
previous arrow
next arrow

ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಕ್ಕೆ ಎಸ್‌ಪಿ ನಾರಾಯಣ ಭೇಟಿ

300x250 AD

ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ  ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ. ಭೇಟಿ ನೀಡಿದರು.

ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ತರಬೇತಿಯ ಬಗ್ಗೆ ವೀಕ್ಷಣೆ ಮಾಡಿದ ನಾರಾಯಣ.ಎಂ ಅವರು ತರಬೇತಿಯ ವಿಶೇಷತೆ ಹಾಗೂ ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಕಾರ್ಯಚಟುವಟಿಕೆಗಳ ಬಗ್ಗೆ ಕೇಂದ್ರದ ಅಧಿಕಾರಿಗಳಲ್ಲಿ ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಾನಂದ ಮದರಖಂಡಿ, ಸಿಪಿಐ ಜೈಪಾಲ್ ಪಾಟೀಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top