Slide
Slide
Slide
previous arrow
next arrow

Sorry, but nothing matched your search terms. Check out the articles below or try again with some different keywords.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ನ.30ರಿಂದ ಮಲೆನಾಡು ಮೆಗಾ ಉತ್ಸವ- ಜಾಹೀರಾತು

ಮಲೆನಾಡು ಮೆಗಾ ಉತ್ಸವ ಶಿರಸಿ FESTIVAL OF INNOVATION AND ENTREPRENEURSHIP ನವೆಂಬರ್ 30 ರಿಂದ ಡಿಸೆಂಬ‌ರ್ 3 ರವರೆಗೆ ನಾಲ್ಕು ದಿನಗಳ ‘ಮಲೆನಾಡು ಮೆಗಾ ಉತ್ಸವ‘ ಸ್ಥಳ: ವಿಕಾಸ ಆಶ್ರಮ ಮೈದಾನ, ಅಶ್ವಿನಿ ಸರ್ಕಲ್ ಹತ್ತಿರ, ಶಿರಸಿ…

Read More

ಸರ್ನಕೈನಲ್ಲಿ ಸುಧನ್ವ ಮೋಕ್ಷ ಯಕ್ಷಗಾನ ತಾಳಮದ್ದಳೆ

ಸಿದ್ದಾಪುರ:ತಾಲೂಕಿನ ಹಾರ್ಸಿಕಟ್ಟಾ ಸಮೀಪದ ಸರ್ನಕೈನಲ್ಲಿ ಸಣ್ಯ ಗೌರ್ಯ ನಾಯ್ಕ ಅವರ ಸ್ಮರಣಾರ್ಥ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ ಇವರಿಂದ ಸುಧನ್ವ ಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಿತು.ಹಿಮ್ಮೇಳದಲ್ಲಿ ಸತೀಶ ಹೆಗಡೆ ದಂಟಕಲ್, ಶ್ರೀಪಾದ ಹೆಗಡೆ ಮೂಡಗಾರ ಹಾಗೂ ರಘುಪತಿ ಹೆಗಡೆ ಹೂಡೆಹದ್ದ…

Read More

‘ಕಥಾಸಾಗರಿ’ ಕೃತಿ ವಾಸ್ತವಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಸುಲಭದಲ್ಲಿ ಅರ್ಥವಾಗುವಂತಿದೆ: ಮೀನಾ ಎಚ್.ವಿ.

ಶಿರಸಿ: ಸಾಹಿತ್ಯಕ್ಕೆ ತನ್ನದೆ ಆದ ವಿಶೇಷತೆ ಇದೆ.ಸಮಾಜಕ್ಕೆ ಸಾಹಿತ್ಯ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದು ಶ್ರೀಕುಮಾರ ಸಮೂಹ ಸಂಸ್ಥೆಯ ಮಾಲೀಕ ವೆಂಕಟ್ರಮಣ ಹೆಗಡೆ ಕವಲಕ್ಕಿ ಹೇಳಿದರು.ಅವರು ಶುಕ್ರವಾರ ನಗರದ ಅಪೋಲೋ ಇಂಟರ್ನ್ಯಾಷನಲ್ ಹೊಟೇಲ್’ನಲ್ಲಿ ನಡೆದ ನಾಗವೇಣಿ ಹೆಗಡೆ ಹೆಗ್ಗರ್ಸಿಮನೆಯವರ…

Read More

ಮೀನುಗಾರರು ಭದ್ರತಾ ವ್ಯವಸ್ಥೆಗೆ ಕಣ್ಣು, ಕಿವಿ ಇದ್ದಂತೆ: ಮನೋಜ್ ಬಾಡಕರ್

ಸಮುದ್ರದಲ್ಲಿ ಮೀನುಗಾರರಿಗಿಂತ ಎಕ್ಸ್ಪರ್ಟ್ ಯಾರಿಲ್ಲ. ಮೀನುಗಾರರು ನಮ್ಮ ದೇಶದ ಭದ್ರತಾ ವ್ಯವಸ್ಥೆಗೆ ಕಣ್ಣು ಮತ್ತು ಕಿವಿ ಇದ್ದಂತೆ ಎಂದು ಮನೋಜ್ ಬಾಡಕರ್ ಹೇಳಿದರು. ಕೋಸ್ಟ್ ಗಾರ್ಡ್ ಪಶ್ಚಿಮ ವಲಯ ಕಮಾಂಡರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ವ್ಯಾಪ್ತಿಯ ವಿವಿಧೆಡೆ…

Read More

ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಶಿರಸಿಯಲ್ಲಿ ಸಿಹಿ ವಿತರಣೆ

ಶಿರಸಿ: ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ ಸರ್ಕಾರ ರಚನೆಗೊಂಡಿದ್ದರಿಂದ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮಾಣ ವಚನ…

Read More

ಟ್ರ್ಯಾಕ್ಟರ್ ದುರಂತದಲ್ಲಿ‌ ವಿದ್ಯಾರ್ಥಿನಿ ಕಾವ್ಯಾ ಮೃತ: ಧಾತ್ರಿ ಶ್ರೀನಿವಾಸ ಭಟ್ ಸಂತಾಪ

ಮುಂಡಗೋಡ: ನಿನ್ನೆ ನಡೆದ ಟ್ರ್ಯಾಕ್ಟರ್ ಅಪಘಾತದಲ್ಲಿ ತಾಲೂಕಿನ ಮಳಗಿ ಭಾಗದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಬ್ಯಾಡಗಿ ಮೃತಪಟ್ಟಿದ್ದು ತುಂಬಾ ದುಃಖದ ವಿಷಯವಾಗಿದೆ ಎಂದು ಧಾತ್ರಿ ಫೌಂಡೇಶನ್ ಅಧ್ಯಕ್ಷ ಶ್ರೀನಿವಾಸ ಭಟ್ ವಿಷಾದ ವ್ಯಕ್ತಪಡಿಸಿದ್ದಾರೆ. ಘಟನೆಯ…

Read More

ಯಕ್ಷಗಾನಕ್ಕೆ ಸಂಸ್ಕಾರ ಬಿತ್ತುವ ಶಕ್ತಿಯಿದೆ: ಉಪೇಂದ್ರ ಪೈ

ಸಿದ್ದಾಪುರ : ಯಕ್ಷಗಾನ ಕಲೆ ಮತ್ತು ಕಲಾವಿದರ ಕುರಿತಾಗಿ ನಾಡು ಹೊರನಾಡುಗಳಲ್ಲಿ ಗೌರವ ಭಾವನೆ ಇದೆ. ಪೌರಾಣಿಕ ಮೌಲ್ಯಗಳನ್ನು ಜನಸಾಮಾನ್ಯರಿಗೂ ತಲುಪಿಸಿ ಅವರಲ್ಲಿ ಸಂಸ್ಕಾರವನ್ನು ಬಿತ್ತುವ ಶಕ್ತಿ ಯಕ್ಷಗಾನಕ್ಕಿದೆ. ಪಂಡಿತ ಪಾಮರರನ್ನು ಆಟ-ಕೂಟಗಳ ಮೂಲಕ ರಂಜಿಸುವ ಯಕ್ಷಗಾನ ಜನಮೆಚ್ಚಿದ…

Read More

ಶೀಘ್ರವೇ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಚಿವ ವೈದ್ಯ

ಕಾರವಾರ: ಈಗಾಗಲೇ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅನೇಕ ಸೌಲಭ್ಯಗಳು ಇದ್ದು, ಅದರೊಂದಿಗೆ ಹೆಚ್ಚಿನ ಸೌಲಭ್ಯಗಳನ್ನು ಅಳವಡಿಸಿ ಶೀಘ್ರದಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭರವಸೆ ನೀಡಿದರು. ನಗರದ…

Read More

ವಿದ್ಯಾಪೋಷಕದಿಂದ ಆರ್ಥಿಕ ನೆರವು: ಅರ್ಜಿ ಆಹ್ವಾನ

ಶಿರಸಿ: ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಧಾರವಾಡದ ವಿದ್ಯಾಪೋಷಕ ಸಂಸ್ಥೆಯು ನರ್ಚರ್ ಮೆರಿಟ್ ಯೋಜನೆಯಡಿಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗಾಗಿ ಆರ್ಥಿಕ ನೆರವನ್ನು ನೀಡಲು ಮುಂದಾಗಿದೆ. 10ನೇ ತರಗತಿ ನಂತರದ ಶಿಕ್ಷಣ ಮುಂದುವರಿಕೆಗಾಗಿ ಆರ್ಥಿಕ ನೆರವು ಅರ್ಜಿ ಹಾಕಲು…

Read More

15.52 ಲಕ್ಷ ಮೌಲ್ಯದ ಅಬಕಾರಿ ಸ್ವತ್ತು ಜಪ್ತಿ

ಕಾರವಾರ: ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್ನಲ್ಲಿ ಕ್ರೂಜರ್ ವಾಹನದಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ಹಾಗೂ ರಾಜ್ಯ ವಿಚಕ್ಷಣ ದಳ ದಾಳಿ ನಡೆಸಿ ಸುಮಾರು 15.52 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತುಪಡಿಸಿಕೊಂಡಿದ್ದು, ಓರ್ವ ಆರೋಪಿಯನ್ನ…

Read More
Back to top