Slide
Slide
Slide
previous arrow
next arrow

ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

300x250 AD

ಭಟ್ಕಳ: ಮುರುಡೇಶ್ವರದ ಬಸ್ತಿಯ ರೈಲ್ವೆ ಸೇತುವೆ ಬಳಿ ಯುವಕನೊಬ್ಬ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

300x250 AD


ಬಸ್ತಿಯ ಎಣ್ಣೆಬೋಳೆ ದೇವಿಕಾನ ನಿವಾಸಿ ಗಣೇಶ ನಾಯ್ಕ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಕೆಲವು ವರ್ಷಗಳಿಂದ ಖಾಸಗಿ ಫೈನಾನ್ಸ್‍ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಗುರುವಾರ ರಾತ್ರಿ ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮುರುಡೇಶ್ವರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top