Slide
Slide
Slide
previous arrow
next arrow

ಜಿಲ್ಲೆಯಲ್ಲಿಂದು ಶೇ.0.55ರಷ್ಟು ಕೊರೊನಾ ಪಾಸಿಟಿವಿಟಿ ದಾಖಲು

300x250 AD


ಕಾರವಾರ: ಜಿಲ್ಲೆಯಲ್ಲಿ ಶನಿವಾರ ಶೇ.0.55 ರಷ್ಟು ಕೊರೊನಾ ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಅದರಂತೆ ಕಳೆದ ಎರಡು ದಿನದ ಅವಧಿಯ ಶುಕ್ರವಾರದಂದು ಶೇ.0.80 ಹಾಗೂ ಗುರುವಾರ ಶೇ. 0.72 ರಷ್ಟು ಪಾಸಿಟಿವಿಟಿ ದಾಖಲಾಗಿತ್ತು.

300x250 AD
Share This
300x250 AD
300x250 AD
300x250 AD
Back to top