• first
  second
  third
  previous arrow
  next arrow
 • ಸಂಭ್ರಮದಿಂದ ಈದ್ ಮಿಲಾದ್ ಆಚರಣೆ

  300x250 AD

  ಮುಂಡಗೋಡ: ಪಟ್ಟಣ ಹಾಗೂ ಗ್ರಾಮೀಣ ಭಾಗ ಸೇರಿದಂತೆ ತಾಲೂಕಿನಾದ್ಯಂತ ಮಂಗಳವಾರ ಮುಸ್ಲಿಂ ಭಾಂದವರು ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

  300x250 AD


  ಕೋವಿಡ್ ಕಾರಣದಿಂದ ಸರ್ಕಾರದ ಆದೇಶವಿರುವುದರಿಂದ ಯಾವುದೆ ಮೆರವಣೆಗೆ ಮಾಡದೆ, ಧ್ವನಿವರ್ಧಕಗಳನ್ನು ಬಳಸದೆ. ಪಟ್ಟಣದ ಪ್ರಮುಖ ಪ್ರಾರ್ಥನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ಒಬ್ಬರಿಗೋಬ್ಬರು ಶುಭಾಶಯ ವಿನಿಮಯ ಮಾಡಿಕೊಂಡು ಸಿಹಿ ಹಂಚಿದರು. ಮೆರವಣಿಗೆಯನ್ನು ರದ್ದು ಪಡಿಸಲಾಗಿದ್ದರಿಂದ ಸಾಮಾಜಿಕ ಅಂತರದೊಂದಿಗೆ ಹಬ್ಬವನ್ನು ಆಚರಿಸುತ್ತಿರುವುದು ಕಂಡು ಬಂತು. ತಾಲೂಕಿನ ಮಳಗಿ, ಪಾಳಾ, ಕಾತೂರ, ಗುಂಜಾವತಿ, ಹುನಗುಂದ, ಇಂದೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿಯೂ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

  Share This
  300x250 AD
  300x250 AD
  300x250 AD
  Back to top