• first
    second
    third
    previous arrow
    next arrow
  • ಅ.25ಕ್ಕೆ ಶಿರಸಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ

    300x250 AD

    ಶಿರಸಿ: ಇಲ್ಲಿನ ಉಪವಿಭಾಗ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ಶಿರಸಿ ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ, NHAI ಇಲಾಖೆಯಿಂದ ಶಿರಸಿ-ಕುಮಟ ರಸ್ತೆ ಅಗಲೀಕರಣ ಕಾಮಗಾರಿ, 110 ಕೆ.ವಿ ವಿದ್ಯುತ್ ಗೋಪುರ ಬದಲಾವಣೆ ಕಾಮಗಾರಿ ಹಾಗೂ 110/11 ಕೆ.ವಿ ಉಪಕೆಂದ್ರ ಶಿರಸಿಯಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.25 ಸೋಮವಾರ ಬೆಳಿಗ್ಗೆ 9 ರಿಂದ ಸಾಯಂಕಾಲ 6 ಗಂಟೆ ವರೆಗೆ ಪಟ್ಟಣ ಶಾಖಾವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿ, ಗ್ರಾಮೀಣ-1 ಶಾಖೆಯ ತಾರಗೋಡ್, 11 ಕೆ.ವಿ ಮಾರ್ಗದ ಪ್ರದೇಶಗಳಲ್ಲಿ, ಗ್ರಾಮೀಣ-2 ಶಾಖೆಯ ಸಂಪಖಂಡ, ದೇವನಳ್ಳಿ, ಮಾರಿಗದ್ದೆ, ಕೆಂಗ್ರೆ 11 ಕೆ.ವಿ ಮಾರ್ಗದ ಪ್ರದೇಶಗಳಲ್ಲಿ, ಬನವಾಸಿ ಶಾಖೆಯ ಬನವಾಸಿ, ಸುಗಾವಿ 11 ಕೆ.ವಿ ಮಾರ್ಗದ ಪ್ರದೇಶಗಳಲ್ಲಿ, ಹುಲೇಕಲ್ ಶಾಖೆಯ ಹುಲೇಕಲ್, ವಾನಳ್ಳಿ, ಸಾಲ್ಕಣಿ 11 ಕೆ.ವಿ ಮಾರ್ಗದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಕಾರಣ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top