• first
  second
  third
  previous arrow
  next arrow
 • ಫಲಾನುಭವಿಗಳಿಗೆ ಮಿನಿ ಟ್ರ್ಯಾಕ್ಟರ್ ವಿತರಿಸಿದ ಸ್ಪೀಕರ್ ಕಾಗೇರಿ

  300x250 AD

  ಶಿರಸಿ: ನಗರದ ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಆಯ್ದ ರೈತ ಫಲಾನುಭವಿಗಳಿಗೆ ಮಿನಿ ಟ್ರ್ಯಾಕ್ಟರ್ ವಿತರಣಾ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾಗಿದ್ದರು.

  300x250 AD

  ಈ ವೇಳೆ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದಲ್ಲದೆ ಕಾರ್ಯಕ್ರಮ ಉದ್ಘಾಟಿಸಿ ಫಲಾನುಭವಿಗಳಿಗೆ ಟ್ರ್ಯಾಕ್ಟರ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ಸುಮಾ, ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸದಸ್ಯರಾದ ಮಾರುತಿ ಟಿ. ನಾಯ್ಕ, ಸುಧೀರ್ ನಾಯ್ಕ ಕೊಂಡ್ಲಿ ಮೊದಲಾದವರು ಉಪಸ್ಥಿತರಿದ್ದರು

  Share This
  300x250 AD
  300x250 AD
  300x250 AD
  Back to top