Slide
Slide
Slide
previous arrow
next arrow

ಸುಸಜ್ಜಿತ ಪ್ರಯೋಗಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಚಿವ ಹೆಬ್ಬಾರ್

300x250 AD

ಯಲ್ಲಾಪುರ: ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿಯು ಸುಸಜ್ಜಿತ ಪ್ರಯೋಗಾಲಯ ನಿರ್ಮಾಣಕ್ಕೆ ಮುಂದಾಗಿದ್ದು, ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರು ಭೂಮಿ ಪೂಜೆ ನೆರವೇರಿಸಿದರು.

300x250 AD

ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿಗೆ ಸಚಿವ ಹೆಬ್ಬಾರ್ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಅವರು ತಮ್ಮ ಸಿ.ಎಸ್.ಆರ್ ಅನುದಾನದ ಅಡಿಯಲ್ಲಿ ಸುಮಾರು 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ ನಿರ್ಮಾಣ ಮಾಡಲು ಉದ್ದೇಶಿಸಿದ್ದಾರೆ. ಈ ಕಾಮಗಾರಿಗೆ ಇಂದು ಭೂಮಿ ಪೂಜೆ ಮಾಡಿ, ಚಾಲನೆ ನೀಡಲಾಯಿತು.

Share This
300x250 AD
300x250 AD
300x250 AD
Back to top