• Slide
  Slide
  Slide
  previous arrow
  next arrow
 • ಅಂಕೋಲಾ ಪಟ್ಟಣ ರಸ್ತೆ ದುರಸ್ತಿ ಮಾಡಿ; ಪ್ರತಿಭಟನೆ

  300x250 AD

  ಅಂಕೋಲಾ: ತಾಲೂಕಿನ ಪಟ್ಟಣಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಶೀಘ್ರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಇಲ್ಲಿನ ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡ ಮಾಜಿ ಶಾಸಕ ಸತೀಶ ಶೈಲ್ ಅವರೊಟ್ಟಿಗೆ ಸೇರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
  ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top