• Slide
  Slide
  Slide
  previous arrow
  next arrow
 • ಅ.28ರಿಂದ 30ರವರೆಗೆ ಮದ್ಯ ಮಾರಾಟ-ಸಾಗಾಟಕ್ಕೆ ನಿಷೇಧ

  300x250 AD

  ಕಾರವಾರ: ಹಾವೇರಿ ಜಿಲ್ಲೆಯ ಹಾನಗಲ್ಲ ವಿಧಾನಸಭಾ ಕ್ಷೇತ್ರದ ಮಧ್ಯಂತರ ಉಪಚುನಾವಣೆ ನಿಮಿತ್ತ ಆ ಕ್ಷೇತ್ರದ ಗಡಿಗೆ ಹೊಂದಿಕೊಂಡಿರುವ ಉತ್ತರಕನ್ನಡ ಜಿಲ್ಲೆಯ ಗಡಿಭಾಗದ 5 ಕಿ. ಮೀ ವ್ಯಾಪ್ತಿಯ ಪ್ರದೇಶಗಳಲ್ಲಿ ಅ. 28 ರ ಸಂಜೆ 7 ಗಂಟೆಯಿಂದ ಅ. 30 ರ ಮಧ್ಯ ರಾತ್ರಿವರೆಗೆ ವೈನ್‍ಶಾಪ್ ಮತ್ತು ಬಾರ್ ಹಾಗೂ ಎಲ್ಲ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪಚುನಾವಣೆ -2021 ಸಮಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ಈ ಕ್ರಮಕೈಗೊಂಡಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top