• Slide
    Slide
    Slide
    previous arrow
    next arrow
  • ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ದೇವಾಲಯದಲ್ಲಿ ಗೋಪೂಜೆ ನಡೆಸಿ; ಸರ್ಕಾರ ಆದೇಶ

    300x250 AD

    ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ನಡೆಸುವಂತೆ ರಾಜ್ಯದ ಮುಜರಾಯಿ ಇಲಾಖೆ ತಿಳಿಸಿದೆ.

    ಈ ಸಂಬಂಧ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ನ. 5 ರ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಇದರಲ್ಲಿ ತಿಳಿಸಲಾಗಿದೆ.

    300x250 AD

    ಹಿಂದೂ ಧಾರ್ಮಿಕ ವಿಚಾರಗಳಲ್ಲಿ ಗೋವುಗಳಿಗೆ ವಿಶೇಷ ಸ್ಥಾನಮಾನ ಇದ್ದು, ಗೋವನ್ನು ಪೂಜಿಸಿದರೆ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುವುದು ಎಂಬ ನಂಬಿಕೆಯೂ ಇದೆ. ಈ ನಿಟ್ಟಿನಲ್ಲಿ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ದೇಗುಲಗಳಲ್ಲಿ ಗೋಪೂಜೆ ನಡೆಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.
    ನ್ಯೂಸ್ 13

    Share This
    300x250 AD
    300x250 AD
    300x250 AD
    Leaderboard Ad
    Back to top