ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿಂದು 8 ಕೊರೊನಾ ಕೇಸ್ ಪತ್ತೆಯಾಗಿದ್ದು, 7 ಜನರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 55,944 ಕೊರೊನಾ ಕೇಸ್ ಪತ್ತೆಯಾಗಿದೆ. ಇದರಲ್ಲಿ 55,078 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟೂ 785 ಜನರು ಮೃತಪಟ್ಟಿದ್ದು ಈವರೆಗೆ 81 ಪ್ರಕರಣ ಸಕ್ರಿಯವಾಗಿದೆ. ಇದರಲ್ಲಿ 51 ಜನರು ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು 30 ಜನರು ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಾದ್ದಾರೆ.