• first
    second
    third
    previous arrow
    next arrow
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2021-22 ನೇ ಸಾಲಿಗೆ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    300x250 AD


    ಆಸಕ್ತರು ಅ.30 ರೊಳಗಾಗಿ ಅರ್ಜಿ ನಮೂನೆಗಳನ್ನು ದ್ವಿಪ್ರತಿಯಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08382-221914ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Back to top