• first
    second
    third
    previous arrow
    next arrow
  • ತಡವಾಗಿ ಶಾಲೆ ಪ್ರಾರಂಭವಾಗಿದ್ದರೂ ಪಠ್ಯ ಕಡಿತವಿಲ್ಲ; ಸಚಿವ ಬಿ.ಸಿ ನಾಗೇಶ್

    300x250 AD

    ಶಿವಮೊಗ್ಗ: ಕೊರೋನಾ ಬಳಿಕ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದ ಬಳಿಕ ಶಾಲೆಗಳು ಆರಂಭವಾಗಿವೆ. ಆದರೆ ಪಠ್ಯಗಳನ್ನು ಕಡಿತಗೊಳಿಸುವ ಚಿಂತನೆ ಸರ್ಕಾರಕ್ಕೆ ಇಲ್ಲ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

    ಪದವಿಪೂರ್ವ ತರಗತಿಗಳನ್ನು ಬೇಗನೆ ಆರಂಭಿಸಿರುವುದರಿಂದ ಪಠ್ಯ ಕಡಿತ ಮಾಡುವುದಿಲ್ಲ. ಶಾಲೆಗಳು ತಡವಾಗಿ ಆರಂಭವಾಗಿದ್ದು, ದಸರಾ ರಜೆಯಲ್ಲಿ ಹೊಂದಾಣಿಕೆ ಮಾಡಲಾಗಿದೆ. ಮುಂದೆಯೂ ರಜೆ ಹೊಂದಾಣಿಕೆ ಮೂಲಕ ಪಠ್ಯಗಳನ್ನು ಪೂರ್ಣ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

    300x250 AD

    ಪ್ರಾಥಮಿಕ ಶಾಲೆಯ ಶಿಕ್ಷಕರ ಸಮಸ್ಯೆ ಪರಿಹಾರ ಮಾಡಲು ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಶಾಲೆಗಳ ಅಭಿವೃದ್ಧಿಗೆ ದತ್ತು ಯೋಜನೆ ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ

    Share This
    300x250 AD
    300x250 AD
    300x250 AD
    Back to top