• first
    second
    third
    previous arrow
    next arrow
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    300x250 AD

    ಯಲ್ಲಾಪುರ: ತಾಲೂಕು ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿ ವರ್ಷ ನೀಡುವ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


    ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹವ್ಯಕ ನೌಕರರ ಮಕ್ಕಳು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ.

    300x250 AD


    ಪಿಯುಸಿ ಪಾಸಾಗಿ ಉನ್ನತ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಇದಕ್ಕೆ ಬಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 5 ರ ಒಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ಪದಾಧಿಕಾರಿಗಳಾದ ಸಣ್ಣಪ್ಪ ಭಾಗ್ವತ-9482111168 ಅಥವಾ ಪ್ರಭಾಕರ ಭಟ್ಟ- 9480461263 ಅವರನ್ನು ಸಂಪರ್ಕಿಸಬಹುದೆಂದು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Back to top