Slide
Slide
Slide
previous arrow
next arrow

ಸತತ 3ನೇ ದಿನವೂ ಏರಿಕೆ ಕಂಡ ಪೆಟ್ರೋಲ್-ಡಿಸೇಲ್ ದರ ಹೆಚ್ಚಳ

300x250 AD

ಬೆಂಗಳೂರು: ಸತತ ಮೂರನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ ಕಂಡಿದ್ದು, ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಶುಕ್ರವಾರವೂ ಏರಿಕೆ ಕಂಡಿದೆ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತಲಾ 35 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‍ಗೆ ಕ್ರಮವಾಗಿ ರೂ. 108.64 ಮತ್ತು ರೂ.97.37 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ರೂ. 112.39 ಮತ್ತು ಡೀಸೆಲ್ ಬೆಲೆ ರೂ.103.31 ರಷ್ಟಾಗಿದೆ. ಮುಂಬೈನಲ್ಲಿ ಪೆಟ್ರೋಲ್ ರೂ.112.44 ಮತ್ತು ಡೀಸೆಲ್ ರೂ.103.26ಕ್ಕೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ರೂ.103.26 ಮತ್ತು ಡೀಸೆಲ್ ರೂ.99.68ಕ್ಕೆ ಏರಿಕೆಯಾಗಿದೆ.

300x250 AD
Share This
300x250 AD
300x250 AD
300x250 AD
Back to top