• first
    second
    third
    previous arrow
    next arrow
  • ಉತ್ತರ ಕನ್ನಡ ಪೋಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಸುಮನ್

    300x250 AD

    ಕಾರವಾರ: ಉತ್ತರ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ವರ್ಗಗೊಂಡಿದ್ದು, ಅವರ ಸ್ಥಾನಕ್ಕೆ ಡಾ. ಸುಮನ್ ಡಿ. ಪೆನ್ನೆಕರ್ ಆಗಮಿಸಲಿದ್ದಾರೆ.

    ಈ ಕುರಿತು ಸರಕಾರದ ಇಲಾಖೆ ಆದೇಶ ಹೊರಡಿಸಿದ್ದು, ಶಿವಪ್ರಕಾಶ ದೇವರಾಜು ಅವರನ್ನು ಗದಗ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಡಾ. ಸುಮನ್ ಈ ಮುಂಚೆ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

    300x250 AD
    Share This
    300x250 AD
    300x250 AD
    300x250 AD
    Back to top