ಹೊನ್ನಾವರ: ಕನ್ನಡದ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣಕ್ಕೆ ಹಳದಿಪುರದ ನಾಗರಿಕರು ಪುನೀತ್ ಅವರ ಭಾವಚಿತ್ರದೊಂದಿಗೆ ಅಗ್ರಹಾರದಿಂದ ಹಳದಿಪುರದವರೆಗೆ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿದರು. ನಂತರ 1 ನಿಮಿಷದ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಪುನೀತ್ ಅಭಿಮಾನಿಗಳಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ
