Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಾ.29 ರಿಂದ 31ರ ವರೆಗೆ ವಿಶೇಷ ರಿಯಾಯಿತಿ – ಗಂಧರ್ವ ಕ್ಲಾಥ್ ಎಂಪೋರಿಯಂ

ಯುಗಾದಿ ಶುಭಾಶಯಗಳೊಂದಿಗೆ ವಿಶೇಷ ರಿಯಾಯಿತಿ ನಿಮಗಾಗಿತಾ: 29 ರಿಂದ 31 ಮಾರ್ಚ್ ವರೆಗೆ ಮಾತ್ರ ಬನ್ನಿ , ಖರೀದಿಸಿ, ಸಂಭ್ರಮಿಸಿ ರೇಷ್ಮೆ ಸೀರೆಗಳು, ಫ್ಯಾನ್ಸಿ ಸೀರೆಗಳು, ರೆಡಿಮೇಡ್, ಇನ್ನರ್ ವೇರ್, ಚಾದರ್, ಬೆಡ್ ಶೀಟ್, ಇನ್ನೂ ಅನೇಕ ಪ್ರತಿ…

Read More

ಕಂಡಕ್ಟರ್‌ಗಳಿಗೆ ತಲೆನೋವಾಗಿದೆ ಶಕ್ತಿ ಯೋಜನೆ; ಎಂಡಿಗೆ ಪತ್ರ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಯಾಗಿ ಮೂರು ತಿಂಗಳು ಪೂರೈಸಿದ್ದು, ಈ ನಡುವಲ್ಲೇ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಯೋಜನೆ ಅನುಷ್ಠಾನದ ಬಳಿಕ…

Read More

ಅರ್ಥೈಸಿಕೊಂಡರೆ ಮನಸ್ಸಿಗೆ ಅತ್ಯಂತ ಮುದಕೊಡುವ ವಿಷಯ ಗಣಿತ: ಪ್ರತಿಭಾ ದೇಶಪಾಂಡೆ

ದಾಂಡೇಲಿ: ಗಣಿತ ಕಷ್ಟ ಹೌದು, ಆದರೆ ಇಷ್ಟದಿಂದ ಅಭ್ಯಾಸ ಮಾಡಿದಾಗ ಗಣಿತದಷ್ಟು ಸುಲಭದ ಮತ್ತು ಮನಸ್ಸಿಗೆ ಅತ್ಯಂತ ಮುದ ಕೊಡುವ ವಿಷಯ ಇನ್ನೊಂದಿಲ್ಲ. ಗಣಿತದಲ್ಲಿ ಬುದ್ದಿವಂತನಿದ್ದವನು ಸರಿಯಾದ ಲೆಕ್ಕಚಾರವನ್ನಿಟ್ಟುಕೊಂಡು ಬದುಕು ರೂಪಿಸಿಕೊಳ್ಳುತ್ತಾನೆ ಎಂದು ಬಂಗೂರನಗರ ಜ್ಯೂನಿಯರ್ ಕಾಲೇಜಿನ ನಿವೃತ್ತ…

Read More

ಕರ್ನಾಟಕ ಒನ್ ಸೇವಾ ಕೇಂದ್ರ ಉದ್ಘಾಟನೆ

ಹೊನ್ನಾವರ: ಮಂಕಿಯ ಪಟ್ಟಣ ಪಂಚಾಯತ ಎದುರುಗಡೆ ನೂತನವಾಗಿ ಆರಂಭಗೊಂಡ ಕರ್ನಾಟಕ ಒನ್ ಸೇವಾ ಕೇಂದ್ರವನ್ನು ತಹಶೀಲ್ದಾರ ರವಿರಾಜ ದೀಕ್ಷಿತ್ ಉದ್ಘಾಟಿಸಿದರು. ನಂತರ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ…

Read More

ಸಮುತ್ಕರ್ಷದಿಂದ ಕಡಿಮೆ ಖರ್ಚಿನಲ್ಲಿ IAS, IPS ಪರೀಕ್ಷೆಗಳಿಗೆ ತರಬೇತಿ ಆರಂಭ

ಹುಬ್ಬಳ್ಳಿ :ಸಮುತ್ಕರ್ಷ ಐಎಎಸ್ ಅಕಾಡೆಮಿ ಕರ್ನಾಟಕ ವತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗಾಗಿ ಫೆಬ್ರವರಿಯಿಂದ ಹುಬ್ಬಳ್ಳಿಯಲ್ಲಿ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿಯನ್ನು ವಿದ್ಯಾನಗರದ ಕೆಎಲ್ಇ ಟೆಕ್ ಯೂನಿವರ್ಸಿಟಿ ಬಿವಿಬಿ ಕ್ಯಾಂಪಸ್ ನಲ್ಲಿ ಆರಂಭಿಸುತ್ತಿದ್ದೇವೆ ಎಂದು ಸಮುತ್ಕರ್ಷ ಟ್ರಸ್ಟ್ ಕಾರ್ಯದರ್ಶಿ ಜಿತೇಂದ್ರ ನಾಯಕ…

Read More

ಕಬಡ್ಡಿ ಟೂರ್ನಮೆಂಟ್‌: ಕ್ರಿಮ್ಸ್ ತಂಡಕ್ಕೆ ರನ್ನರ್-ಅಪ್ ಸ್ಥಾನ

ಕಾರವಾರ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಬೆಳಗಾವಿ ಝೋನ್ ಕಬಡ್ಡಿ ಟೂರ್ನಮೆಂಟ್‌ನಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ತಂಡ ರನ್ನರ್- ಅಪ್ ಸ್ಥಾನ ಪಡೆದುಕೊಂಡಿದೆ. ಕ್ರಿಮ್ಸ್ ವೈದ್ಯ ವಿದ್ಯಾರ್ಥಿಗಳಾದ ನಂದೀಶ, ಕಿರಣಕಬ್ಬೂರ, ಗಂಗಾಧರ, ಜೀವನ, ಕೌಶಿಕ,…

Read More

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಕಾರ್

ಅಂಕೋಲಾ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ಉರುಳಿ ಬಿದ್ದುದ್ದು, ಚಾಲಕ ಪ್ರಾನಾಪಾಯದಿಂದ ಪಾರಾದ ಘಟನೆ ತಾಲೂಕಿನ ರಾ.ಹೆದ್ದಾರಿ 63ರ ಸುಂಕಸಾಳದಲ್ಲಿ ನಡೆದಿದೆ. ಹಾನಗಲ್‍ದಿಂದ ಗೋವಾಕ್ಕೆ ಹೊರಟಿದ್ದ ಸ್ವಿಫ್ಟ್ ಕಾರು ಮುಂದಿನಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ…

Read More

ವಿದ್ಯಾರ್ಥಿಗಳ ಬಸ್ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಹಳಿಯಾಳ: ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಸಾರಿಗೆ ಬಸ್ ಸಮಸ್ಯೆ ಬಗೆಹರಿಸದಿದ್ದರೆ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸುವುದಾಗಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ಎಚ್ಚರಿಕೆ ನೀಡಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಲಾ- ಕಾಲೇಜು ವಿದ್ಯಾಭ್ಯಾಸಕ್ಕಾಗಿ ಪ್ರತಿದಿನ ವಿದ್ಯಾರ್ಥಿಗಳು ಹಳಿಯಾಳದಿಂದ-…

Read More

ಆ.1ಕ್ಕೆ ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ನವದೆಹಲಿ: ಆಗಸ್ಟ್ 1 ರಂದು ಪ್ರಧಾನಿ ಮೋದಿ ಪುಣೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮೆಟ್ರೋ ಮಾರ್ಗ ಉದ್ಘಾಟನೆ, ಪ್ರಧಾನಮಂತ್ರಿ ಆವಾಸ್ ಮನೆಗಳ ಹಸ್ತಾಂತರ ಸೇರಿದಂತೆ ಹಲವು ಯೋಜನೆಗಳ ಚಾಲನೆ ನೀಡಲಿದ್ದಾರೆ. ಈ ದಿನ ಪ್ರಧಾನಿ ನರೇಂದ್ರ ಮೋದಿಗೆ…

Read More

ಆ.31ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ !

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More
Back to top